ಭ್ರಷ್ಟಾಚಾರ, ದುರಾಡಳಿತ,ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್,ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ
ಇಂದು ಕಲಬುರಗಿ ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಲಂಚಗುಳಿತನ, ಭ್ರಷ್ಟಾಚಾರ, ದುರಾಡಳಿತ,ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್,ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮುಕಾಂತರ ಮಾನ್ಯ ಘನವೆತ್ತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ನಾಟಿಕಾರ್, ಶ್ರೀ ಮತಿ ಮಹೇಶ್ವರಿ ವಾಲಿ, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ...