ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕ ಶರಣ ಸಾಹಿತ್ಯ ಪರಿಷತ್ ಜೇವರ್ಗಿ
ಜೇವರ್ಗಿ : ಪಟ್ಟಣದ ಸಜ್ಜನ ಕಲ್ಯಾಣ ಮಂಟಪದ ಆಭರಣದಲ್ಲಿ ಬುಧವಾರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕ ಶರಣ ಸಾಹಿತ್ಯ ಪರಿಷತ್ ಜೇವರ್ಗಿ ಸಹಯೋಗದಲ್ಲಿ ವಚನ ಪಿತಾಮಹ ಡಾಕ್ಟರ್ ಫ. ಗು. ಹಳಕಟ್ಟಿರವರ ಜಯಂತೋತ್ಸವ ಆಚರಿಸಲಾಯಿತು... ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಚನ ಸೇವಾ ರತ್ನ ಪ್ರಶಸ್ತಿ ಪ್ರಧಾನ ನಡೆಯಿತು.  ಕಾರ್ಯಕ್ರಮವನ್ನು ಉದ್ದೇಶಿಸಿ ಶರಣಬಸವ ಸ್ವಾಮಿಗಳು...
0 Comments 0 Shares 2K Views 0 Reviews
eekarnataka https://eekarnataka.com