ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜೇವರ್ಗಿ
ಜೇವರ್ಗಿ ಪಟ್ಟಣದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜೇವರ್ಗಿ ವತಿಯಿಂದ ಆಯೋಜಿಸಿದ ಪತ್ರಿಕಾ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾಧಕರಿಗೆ ಸನ್ಮಾನ ನೆರವೇರಿಸಿ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ಗುರುಗಳು ಸೇರಿದಂತೆ ವಿವಿಧ ಪತ್ರಿಕೆಯ ಸಿಬ್ಬಂದಿಗಳು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು
0 Comments 0 Shares 774 Views 0 Reviews
eekarnataka https://eekarnataka.com