ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ದೇಶದ 9 ಕೋಟಿ 70 ಲಕ್ಷಕ್ಕಿಂತಲೂ ಹೆಚ್ಚಿನ ರೈತ
ದೊಡ್ಡಬಳ್ಳಾಪುರದ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜರುಗಿದ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿಯ 20ನೇ ಕಂತಿನ ಹಣ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು. ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರು ವಾರಣಾಸಿಯಲ್ಲಿ ನಡೆದ ಕಾರ್ಯಕ್ರಮದ ಮೂಲಕ ಹಣ ಬಿಡುಗಡೆಗೆ ಚಾಲನೆ ನೀಡಿದರು. ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ದೇಶದ 9 ಕೋಟಿ 70 ಲಕ್ಷಕ್ಕಿಂತಲೂ ಹೆಚ್ಚಿನ ರೈತ ಫಲಾನುಭವಿಗಳಿಗೆ 20ನೇ ಕಂತಿನ ಆರ್ಥಿಕ ನೆರವು 20,500...
0 Comments 0 Shares 947 Views 0 Reviews
eekarnataka https://eekarnataka.com